Bible Language

2 Kings 23:17 (KJVP) King James Version with Strong Number

Versions

KNV   ಆಗ ಅವನು--ನಾನು ನೋಡಿದ ಶಿರೋನಾಮವೇನು ಅಂದನು. ಅದಕ್ಕೆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
ERVKN   ಯೋಷೀಯನು, “ನಾನು ನೋಡುತ್ತಿರುವ ಸ್ಮಾರಕ ಯಾವುದು?” ಎಂದು ಕೇಳಿದನು. ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು.
IRVKN   ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.