Bible Language

2 Kings 24:20 (KJVP) King James Version with Strong Number

Versions

KNV   ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
ERVKN   ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.
IRVKN   ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು. PE