Bible Language

2 Samuel 13:16 (KJVP) King James Version with Strong Number

Versions

KNV   ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.
ERVKN   ತಾಮಾರಳು ಅಮ್ನೋನನಿಗೆ, “ಇಲ್ಲ! ನನ್ನನ್ನು ಹೊರಗೆ ಕಳುಹಿಸುವುದು ನೀನು ಮೊದಲು ಮಾಡಿದ್ದಕ್ಕಿಂತಲೂ ಹೆಚ್ಚಿನ ದುಷ್ಕಾರ್ಯವಾಗಿದೆ” ಎಂದು ಹೇಳಿದಳು. ಆದರೆ ಅಮ್ನೋನನು ತಾಮಾರಳ ಮಾತುಗಳನ್ನು ಆಲಿಸಲಿಲ್ಲ.
IRVKN   ಅಮ್ನೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು.