Bible Language

2 Samuel 13:2 (KJVP) King James Version with Strong Number

Versions

KNV   ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
ERVKN   ತಾಮಾರಳನ್ನು ಮೋಹಿಸಿದನು. ತಾಮಾರಳು ಕನ್ಯೆಯಾಗಿದ್ದಳು. ಕಾರಣದಿಂದ ಅವನು ಆಕೆಗೆ ಏನು ಮಾಡಲೂ ಸಾಧ್ಯವಿರಲಿಲ್ಲ. ಅವಳ ಮೋಹದಲ್ಲಿಯೇ ಅಮ್ನೋನನು ಬಲಹೀನನಾದನು.
IRVKN   ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು. PEPS