Bible Language

2 Samuel 13:23 (KJVP) King James Version with Strong Number

Versions

KNV   ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
ERVKN   ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು.
IRVKN   {ಅಬ್ಷಾಲೋಮನು ಅಮ್ನೋನನನ್ನು ಕೊಂದದ್ದು} PS ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.