Bible Language

2 Samuel 13:36 (KJVP) King James Version with Strong Number

Versions

KNV   ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
ERVKN   ಯೋನಾದಾಬನು ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು.
IRVKN   ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.