Bible Language

2 Samuel 14:10 (KJVP) King James Version with Strong Number

Versions

KNV   ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
ERVKN   ರಾಜನಾದ ದಾವೀದನು “ನಿನ್ನನ್ನು ದೋಷಿ ಎಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು.
IRVKN   ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು. PEPS