Bible Language

2 Samuel 15:1 (KJVP) King James Version with Strong Number

Versions

KNV   ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
ERVKN   ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು.
IRVKN   {ಅಬ್ಷಾಲೋಮನ ಒಳಸಂಚು} PS ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.