Bible Language

2 Samuel 6:1 (KJVP) King James Version with Strong Number

Versions

KNV   ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು
ERVKN   ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು.
IRVKN   {ದಾವೀದನು ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು} PS ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ