Versions
KNV ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
ERVKN ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.
IRVKN ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.