Bible Language

2 Samuel 8:9 (KJVP) King James Version with Strong Number

Versions

KNV   ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
ERVKN   ಹದದೆಜೆರನ ಸೈನ್ಯವನ್ನೆಲ್ಲ ದಾವೀದನು ಸೋಲಿಸಿದನೆಂಬ ವರ್ತಮಾನವು ಹಮಾತಿನ ರಾಜನಾದ ತೋವಿಗೆ ತಿಳಿಯಿತು.
IRVKN   ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.