Bible Language

2 Samuel 9:1 (KJVP) King James Version with Strong Number

Versions

KNV   ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
ERVKN   ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.
IRVKN   {ದಾವೀದನು ಮೆಫೀಬೋಶೆತನಿಗೆ ದಯೆತೋರಿಸಿದ್ದು} PS ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,