Versions
KNV ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ERVKN ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.
IRVKN ಇದರಲ್ಲಿ ‡ 2 ತಿಮೊ. 1:8, 12 ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ § ಫಿಲಿ. 1:7 ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. * 2 ತಿಮೊ. 4:17; ಫಿಲಿ 1:13 ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.