Bible Language

Acts 27:2 (KJVP) King James Version with Strong Number

Versions

KNV   ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
ERVKN   ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು.
IRVKN   ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು. PEPS