Bible Language

Daniel 11:45 (KJVP) King James Version with Strong Number

Versions

KNV   ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
ERVKN   ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.
IRVKN   ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.” PE