Bible Language

Deuteronomy 19:1 (KJVP) King James Version with Strong Number

Versions

KNV   ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
ERVKN   “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ