Bible Language

Genesis 1:2 (KJVP) King James Version with Strong Number

Versions

KNV   ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
ERVKN   ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.
IRVKN   ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. * ಅಥವಾ ದೇವರ ಶಕ್ತಿ ಅಥವಾ ದೇವರಿಂದ ಬಂದ ಗಾಳಿ. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. PEPS