Bible Language

Genesis 1:31 (KJVP) King James Version with Strong Number

Versions

KNV   ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
ERVKN   ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.
IRVKN   ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು. PE