Bible Language

Genesis 2:2 (KJVP) King James Version with Strong Number

Versions

KNV   ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ERVKN   ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.
IRVKN   ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.