Bible Language

Genesis 4:24 (KJVP) King James Version with Strong Number

Versions

KNV   ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
ERVKN   ಕಾಯಿನನನ್ನು ಕೊಂದವರಿಗೆ ಏಳರಷ್ಟು ಶಿಕ್ಷೆಯಾಗುವುದು! ಆದರೆ ನನ್ನನ್ನು ಕೊಂದವರಿಗೆ ಎಪ್ಪತ್ತೇಳರಷ್ಟು ಶಿಕ್ಷೆಯಾಗುವುದು!”
IRVKN   ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ,
ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು. PS