Bible Language

Isaiah 10:1 (KJVP) King James Version with Strong Number

Versions

KNV   ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ERVKN   ಕೆಟ್ಟ ನಿಯಮವನ್ನು ಬರೆಯುವ ನ್ಯಾಯಶಾಸ್ತ್ರಿಗಳನ್ನು ನೋಡಿರಿ. ನ್ಯಾಯಶಾಸ್ತ್ರಿಗಳು ಜನರಿಗೆ ಕಷ್ಟವಾಗಿರುವ ನಿಯಮಗಳನ್ನೇ ಮಾಡುತ್ತಾರೆ.
IRVKN   ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.