Bible Language

Isaiah 34:1 (KJVP) King James Version with Strong Number

Versions

KNV   ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ERVKN   ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.
IRVKN   {ಯೆಹೋವನು ಜನಾಂಗಗಳನ್ನು ದಂಡಿಸುವುದು} PS ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.