Bible Language

James 2 (KJVP) King James Version with Strong Number

Versions

KNV   ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
ERVKN   ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.
IRVKN   {ಪಕ್ಷಪಾತವನ್ನು ಕುರಿತದ್ದು} PS ನನ್ನ ಸಹೋದರರೇ, * 1 ಕೊರಿ 2:8, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ವ. 9; ಯಾಜ 19:15; ಧರ್ಮೋ 1:17; 10:17; ಜ್ಞಾ. 24:23; ರೋಮಾ. 2:11; ಎಫೆ 6:9: ಪಕ್ಷಪಾತಿಗಳಾಗಿರಬಾರದು.