Bible Language

James 2:25 (KJVP) King James Version with Strong Number

Versions

KNV   ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?
ERVKN   ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.
IRVKN   ಅದೇ ರೀತಿಯಾಗಿ ವೇಶ್ಯೆಯಾದ ಇಬ್ರಿ. 11:31: ರಾಹಾಬಳು ಯೆಹೋ. 2:1-22; 6:23: ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?