Bible Language

James 4:2 (KJVP) King James Version with Strong Number

Versions

KNV   ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
ERVKN   ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದುದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದುದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.
IRVKN   ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.