Bible Language

James 4:3 (KJVP) King James Version with Strong Number

Versions

KNV   ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
ERVKN   ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.
IRVKN   ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ 1 ಯೋಹಾ 5:14: ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.