Bible Language

Job 19:28 (KJVP) King James Version with Strong Number

Versions

KNV   ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.
ERVKN   ‘ನಾವು ಯೋಬನಿಗೆ ತೊಂದರೆಕೊಡೋಣ! ಅವನನ್ನು ದೂಷಿಸಲು ಕಾರಣವೊಂದನ್ನು ಹುಡುಕೋಣ’ ಎಂದು ನೀವು ಹೇಳಬಹುದು.
IRVKN   ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ,
ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,