Bible Language

Job 7 (KJVP) King James Version with Strong Number

Versions

KNV   ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
ERVKN   “ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.
IRVKN   {ಯೋಬನು ದೇವರಿಗಿಟ್ಟ ಮೊರೆ} PS ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ.
ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.