Bible Language

Judges 2:2 (KJVP) King James Version with Strong Number

Versions

KNV   ನೀವು ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ERVKN   ಆದರೆ ಅದಕ್ಕೆ ಪ್ರತಿಯಾಗಿ ನೀವು ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.
IRVKN   ನೀವು ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?