Bible Language

Leviticus 12:8 (KJVP) King James Version with Strong Number

Versions

KNV   ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
ERVKN   This verse may not be a part of this translation
IRVKN   ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’ ” ಎಂಬುದೆ. PE