Bible Language

Leviticus 9:22 (KJVP) King James Version with Strong Number

Versions

KNV   ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
ERVKN   ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮತ್ತು ಸಮಾಧಾನ ಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.
IRVKN   ಆರೋನನು ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು. PEPS