Versions
KNV ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
ERVKN ಯೇಸು ಅವರಿಗೆ ಇಂತೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
IRVKN ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ,
“ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.