Bible Language

Matthew 4:24 (KJVP) King James Version with Strong Number

Versions

KNV   ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.
ERVKN   ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
IRVKN   ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.