Bible Language

Numbers 33:1 (KJVP) King James Version with Strong Number

Versions

KNV   ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್‌ ಮಕ್ಕಳ ಪ್ರಯಾಣಗಳು ಇವೇ.
ERVKN   ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ:
IRVKN   {ಐಗುಪ್ತದೇಶದಿಂದ ಮೋವಾಬಿನವರೆಗಿನ ಪ್ರಯಾಣ} PS ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ: