Versions
KNV ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
ERVKN ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ.
IRVKN ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು;
ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.