Versions
KNV ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
ERVKN ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದು ಹಾಕು.
IRVKN ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು;
ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.