Bible Language

Psalms 58:7 (KJVP) King James Version with Strong Number

Versions

KNV   ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
ERVKN   ಹರಿದು ಕಾಣದೆ ಹೋಗುವ ನೀರಿನಂತೆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿ ಹೋಗಲಿ.
IRVKN   ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ;
ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.