Bible Language

Revelation 5 (KJVP) King James Version with Strong Number

Versions

KNV   ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ERVKN   ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
IRVKN   {ಸುರುಳಿಯೂ ಕುರಿಮರಿಯೂ} PS ನಾನು * ಯೆಹೆ. 2:9, 10: ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕ ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಯೆಶಾ 29:11; ದಾನಿ. 12:4: ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.