Bible Language

Romans 6 (KJVP) King James Version with Strong Number

Versions

KNV   ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ERVKN   ಹಾಗಾದರೆ ನಿಮ್ಮ ಅಭಿಪ್ರಾಯವೇನು? ದೇವರು ನಮಗೆ ಹೆಚ್ಚುಹೆಚ್ಚು ಕೃಪೆಯನ್ನು ತೋರಿಸಲೆಂದು ನಾವು ಪಾಪದಲ್ಲೇ ಮುಂದುವರಿಯಬೇಕೇ?
IRVKN   {ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು} PS ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.