Versions
KNV ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ERVKN ಹಾಗಾದರೆ ನಿಮ್ಮ ಅಭಿಪ್ರಾಯವೇನು? ದೇವರು ನಮಗೆ ಹೆಚ್ಚುಹೆಚ್ಚು ಕೃಪೆಯನ್ನು ತೋರಿಸಲೆಂದು ನಾವು ಪಾಪದಲ್ಲೇ ಮುಂದುವರಿಯಬೇಕೇ?
IRVKN {ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು} PS ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.