Bible Language

Romans 6:23 (KJVP) King James Version with Strong Number

Versions

KNV   ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ERVKN   ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.
IRVKN   ಯಾಕೆಂದರೆ ರೋಮಾ. 5:12; 2:8 ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. PE