Bible Language

Acts 19:10 (KJVP) King James Version with Strong Number

Versions

KNV   ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
ERVKN   ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.
IRVKN   ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು. PEPS