Bible Language

Acts 20:1 (KJVP) King James Version with Strong Number

Versions

KNV   ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
ERVKN   ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.
IRVKN   {ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ} PS ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.