Bible Language

Acts 27:3 (KJVP) King James Version with Strong Number

Versions

KNV   ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ERVKN   ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.
IRVKN   ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.