Bible Language

Acts 27:33 (KJVP) King James Version with Strong Number

Versions

KNV   ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
ERVKN   ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ.
IRVKN   ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.