Bible Language

Acts 7:14 (KJVP) King James Version with Strong Number

Versions

KNV   ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
ERVKN   ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.
IRVKN   ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.