Bible Language

Acts 9:3 (KJVP) King James Version with Strong Number

Versions

KNV   ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
ERVKN   ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.
IRVKN   ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.