Bible Language

Daniel 3:13 (KJVP) King James Version with Strong Number

Versions

KNV   ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್‌ ಮೇಷಕ್‌ ಅಬೇದ್‌ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
ERVKN   ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.
IRVKN   ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.