Bible Language

Daniel 5:18 (KJVP) King James Version with Strong Number

Versions

KNV   ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ERVKN   “ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.
IRVKN   ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.