Bible Language

Deuteronomy 20:1 (KJVP) King James Version with Strong Number

Versions

KNV   ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
ERVKN   “ನೀವು ನಿಮಗಿಂತ ಬಲಿಷ್ಠರಾದ ವೈರಿಗಳ ಮೇಲೆ ಯುದ್ಧಕ್ಕೆ ಹೋದಾಗ ಅವರ ರಥಾಶ್ವಗಳನ್ನು ಮತ್ತು ನಿಮಗಿಂತಲೂ ಹೆಚ್ಚಾದ ಸೈನ್ಯಬಲವನ್ನು ನೋಡಿ ನೀವು ಭಯಗ್ರಸ್ತರಾಗಬೇಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ತಂದವನು ಆತನೇ.